Kuvempu

ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!

ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ!ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!ಭೂದೇವಿಯ ಮಕುಟದ ನವಮಣಿಯೆ, ಗಂಧದ ಚಂದದ ಹೊನ್ನಿನ ಗಣಿಯೆ; ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ !ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!ಜನನಿಯ ಜೋಗುಳ ವೇದದ ಘೋಷ, ಜನನಿಗೆ ಜೀವವು ನಿನ್ನಾವೇಶ,…

dONi sAgali munde hOgali dUra tIrava sErali

honnaginDiya hiDidu kaiyoLu hEmavAriya chimukisemEghamAlege baNNavIyuta yakshalOkava virachisenODi mUDaNadA digantadi mUDuveNNina maisiriranjisuttide cheluveyAkege suprabhAtava bayasiri||dONi||dUra beTTada mEle tEluva biLiya mODava nODiriadane hOluta ante tEluta dONiyATavanADirinAvu lIlAmAtra jIvaru namma jIvana lIlegenenne nennege indu indige irali nALeyu nALege||dONi||